ಚಿತ್ರದುರ್ಗದ ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರ (ಬಿಲ್ ಕಲೆಕ್ಟರ್) ಹುದ್ದೆಗೆ ಅರ್ಜಿ.

ಚಿತ್ರದುರ್ಗದ ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರ (ಬಿಲ್ ಕಲೆಕ್ಟರ್) ಹುದ್ದೆಗೆ ಅರ್ಜಿ.
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಚಿತ್ರದುರ್ಗದ ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರ (ಬಿಲ್ ಕಲೆಕ್ಟರ್) ಹುದ್ದೆಗೆ ಅರ್ಜಿ.

ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿರುವ ಕುರಿತು ಈ ಕೆಳಗಿನ ಲಿಂಕ್ ಅನ್ನು ಬಳಸಿ ಅರ್ಜಿ ಸಲ್ಲಿಸಲು ತಿಳಿಸಿದೆ

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
09/01/2026 08/02/2026 ನೋಟ (4 MB)

ಜಿಲ್ಲಾ ಅಂತರ್ಜಾಲ ತಾಣ ಎಲ್ಲಾ ವಿಷಯಗಳು ಜಿಲ್ಲಾ ಆಡಳಿತ ಕ್ಕೆ ಮಾಲೀಕತ್ವ ಹೊಂದಿರುತ್ತದೆ

© ಜಿಲ್ಲಾಧಿಕಾರಿಗಳು ಚಿತ್ರದುರ್ಗ , Developed and hosted by National Informatics Centre,Ministry of Electronics & Information Technology, Government of India

ಕೊನೆಯದಾಗಿ ನವೀಕರಿಸಲಾಗಿದೆ: 08.01.2026